Bible Languages

Indian Language Bible Word Collections

Bible Versions

Books

Jeremiah Chapters

Jeremiah 29 Verses

Bible Versions

Books

Jeremiah Chapters

Jeremiah 29 Verses

1 ಯೆರೆಮೀಯನು ಙಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯರಿಗೆ (ನಾಯಕರಿಗೆ), ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನುಐಳಿದ ಸಮಸ್ತ ಜನರಿಗೆ ಪತ್ರವನುಐ ಕಳುಹಿಸಿದನು. ಇವರನುಐ ನೆಘೂಕದೆಐಚ್ಚರನು ಜೆರುಸಲೇಮಿನಿಂದ ಙಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
2 (ರಾಜನಾದ ಯೆಹೋಯಾಕೀನನನುಐ, ರಾಜಮಾತೆಯನುಐ, ಯೆಹೂದದ ಮತ್ತು ಜೆರುಸಲೇಮಿನ ಅಊಕಾರಿಗಳನುಐ, ಮುಂದಾಳುಗಳನುಐ, ಘಡಗಿಗಳನುಐ ಮತ್ತು ಕಮ್ಮಾರರನುಐ ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನುಐ ಕಳಿಸಲಾಯಿತು.)
3 ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನುಐ ರಾಜನಾದ ನೆಘೂಕದೆಐಚ್ಚರನ ಘಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಙಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನುಐ ಕೊಟ್ಟನು. ಆ ಪತ್ರದಲ್ಲಿ ಹೀಗೆ ಘರೆಯಲಾಗಿತ್ತು:
4 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಙಾಬಿಲೋನಿಗೆ ಘಂಊಗಳನಾಐಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನುಐ ಹೇಳುತ್ತಾನೆ.
5 “ಮನೆಗಳನುಐ ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನುಐ ಙೆಳೆಸಿರಿ ಮತ್ತು ನೀವು ಙೆಳೆಸಿದ ಆಹಾರವನುಐ ಸೇವಿಸಿರಿ.
6 ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನುಐ ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನುಐ ಹೆತ್ತು ಙಾಬಿಲೋನಿನಲ್ಲಿ ಘಹುಸಂಖ್ಯಾತರಾಗಿ. ಅಲ್ಪ ಸಂಖ್ಯಾತರಾಗಙೇಡಿ.
7 ಅಂತೆಯೇ, ನಾನು ನಿಮ್ಮನುಐ ಕಳುಹಿಸಿದ ನಗರಕ್ಕೆ ಒಳ್ಳೆಯದನುಐ ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
8 ಇಸ್ರೇಲಿಯರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಇಂತೆನುಐತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನುಐ ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಙೇಡಿ.
9 ಅವರು ಸುಳ್ಳುಗಳನುಐ ಙೋಊಸುತ್ತಿರುವರು. ಅವರ ಸಂದೇಶವು ನನಿಐಂದ ಘಂದುದು ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನುಐ ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಘಂದದ್ದು.
10 ಯೆಹೋವನು ಇಂತೆನುಐತ್ತಾನೆ: “ಙಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಘಲಿಷ್ಠವಾಗಿರುವುದು. ಅನಂತರ ನಾನು ಙಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಘಳಿಗೆ ಘಂದು ನನಐ ವಾಗ್ದಾನದಂತೆ ನಿಮ್ಮನುಐ ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಘರುವೆನು.
11 ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನುಐ ಹಾಕಿದ್ದೇನೆ. ನಿಮಗೆ ಅಹಿತವನುಐ ಉಂಟುಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನಿಐಟ್ಟುಕೊಂಡಿದ್ದೇನೆ.
12 ಆಗ ನೀವು ನನಐಲ್ಲಿ ಮೊರೆಯಿಡುವಿರಿ. ನೀವು ನನಐಲ್ಲಿಗೆ ಘಂದು ನನಐನುಐ ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.
13 ನೀವು ನನಐನುಐ ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನಐನುಐ ಕಂಡುಕೊಳ್ಳುವಿರಿ.
14 ನಾನು ನಿಮಗೆ ದೊರೆಯುವೆನು. ಇದು ಯೆಹೋವನ ನುಡಿ. “ನಾನು ನಿಮ್ಮನುಐ ನಿಮ್ಮ ಘಂಧನದಿಂದ ಬಿಡಿಸಿ ಕರೆದು ತರುವೆನು. ನಾನು ಈ ಸ್ಥಳವನುಐ ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನುಐ ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನುಐ ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
15 “ಆದರೆ ಯೆಹೋವನು ನಮಗೆ ಙಾಬಿಲೋನಿನಲ್ಲಿಯೇ ಪ್ರವಾದಿಗಳನುಐ ಕೊಟ್ಟಿದ್ದಾನೆ” ಎಂದು ನೀವು ಹೇಳಘಹುದು.
16 ಙಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಘಗ್ಗೆ ಯೆಹೋವನು ಇಂತೆನುಐತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನೂಐ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
17 ಸರ್ವಶಕ್ತನಾದ ಯೆಹೋವನು ಹೇಳಿದನು: “ಇನೂಐ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಙೇಗನೆ ಖಡ್ಗವನುಐ, ಹಸಿವನುಐ ಮತ್ತು ಭಯಂಕರವಾದ ವ್ಯಾಊಯನುಐ ಕಳುಹಿಸುವೆನು. ನಾನು ಅವರನುಐ, ಅತೀ ಕೊಳೆತು ತಿನಐಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
18 ಇನೂಐ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಊಗಳಿಂದೊಡಗೂಡಿ ಙೆನಐಟ್ಟುವೆನು. ಆ ಜನರ ದುರ್ಗತಿಯನುಐ ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನುಐ ನಾಶಮಾಡುವೆನು. ನಡೆದ ವಿಷಯಗಳ ಘಗ್ಗೆ ಕೇಳಿ ಜನರು ಙೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಙೇಕಾದರೆ ಜನರು ಅವರ ಉದಾಹರಣೆಯನುಐ ಕೊಡುವರು. ನಾನು ಅವರನುಐ ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನುಐ ಅವಮಾನಗೊಳಿಸುವರು.
19 ಜೆರುಸಲೇಮಿನವರು ನನಐ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನಐ ಸಂದೇಶವನುಐ ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನುಐ ಕೊಡುವದಕ್ಕಾಗಿ ನನಐ ಸೇವಕರಾದ ಪ್ರವಾದಿಗಳನುಐ ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
20 “ನೀವು ಘಂಊಗಳು. ನಾನು ನಿಮ್ಮನುಐ ಜೆರುಸಲೇಮ್ ಬಿಟ್ಟು ಙಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದುದರಿಂದ ಯೆಹೋವನ ಸಂದೇಶವನುಐ ಕೇಳಿರಿ.”
21 ಕೊಲಾಯನ ಮಗನಾದ ಅಹಾಘ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಘ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನಿಐಂದ ಘಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಘ್ಬರು ಪ್ರವಾದಿಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುವೆನು. ನೆಘೂಕದೆಐಚ್ಚರನು ಙಾಬಿಲೋನಿನಲ್ಲಿ ಘಂಊಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಘ್ಬರು ಪ್ರವಾದಿಗಳನುಐ ಕೊಲ್ಲುವನು.
22 ಯೆಹೂದದ ಘಂಊಗಳೆಲ್ಲಾ ಙೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಘಂಊಗಳು ಹೀಗೆನುಐವರು: ‘ಙಾಬಿಲೋನಿನ ರಾಜನು ಙೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಘನ ಗತಿಯನುಐ ಯೆಹೋವನು ನಿನಗೆ ತರಲಿ.’
23 ಆ ಪ್ರವಾದಿಗಳಿಘ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನುಐ ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನುಐ ಹೇಳಿದರು. ಆ ಸುಳ್ಳುಗಳನುಐ ಯೆಹೋವನಾದ ನನಐ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಘುದನುಐ ನಾನು ಘಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
24 (ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನುಐ ಕೊಟ್ಟನು.) ನೀನು ನೆಹೆಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನುಐ ಕೊಡು.
25 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನುಐ ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನುಐ ಕಳುಹಿಸಿದೆ. ಆ ಪತ್ರಗಳನುಐ ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನಐ ಹೆಸರಿನಿಂದ ಕಳುಹಿಸಿದೆ.
26 ಶೆಮಾಯನೇ, ನೀನು ಚೆಫನ್ಯನಿಗೆ ಘರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನಐನುಐ ಯೆಹೋಯಾದನ ಸ್ಥಾನದಲ್ಲಿ ಯಾಜಕನನಾಐಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನುಐ ನೀನು ಘಂಊಸಙೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನುಐ ಹಾಕಙೇಕು.
27 ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನುಐ ಏಕೆ ಘಂಊಸಲಿಲ್ಲ?
28 ಯೆರೆಮೀಯನು ಙಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನುಐ ಕಳುಹಿಸಿದ್ದಾನೆ: “ಙಾಬಿಲೋನಿನಲ್ಲಿರುವ ನೀವು ಅಲ್ಲಿ ಘಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನುಐ ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನುಐ ಙೆಳೆಸಿರಿ; ಮತ್ತು ನೀವು ಙೆಳೆದದ್ದನುಐ ಆಹಾರವನಾಐಗಿ ಘಳಸಿರಿ.”‘
29 ಯಾಜಕನಾದ ಚೆಫನ್ಯನು ಈ ಕಾಗದವನುಐ ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
30 ಆಗ ಯೆರೆಮೀಯನಿಗೆ ಯೆಹೋವನ ಸಂದೇಶವು ಘಂದಿತು.
31 “ಯೆರೆಮೀಯನೇ, ಙಾಬಿಲೋನಿನಲ್ಲಿರುವ ಎಲ್ಲಾ ಘಂಊಗಳಿಗೆ ಈ ಸಂದೇಶವನುಐ ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನುಐವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನುಐ ಕಳುಹಿಸಲಿಲ್ಲ. ನೀವು ಸುಳ್ಳನುಐ ನಂಘುವಂತೆ ಅವನು ಮಾಡಿದ್ದಾನೆ.
32 ಆದ್ದರಿಂದ ಅವನನುಐ ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಘವನುಐ ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನಐ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.”‘ ಇದು ಯೆಹೋವನ ನುಡಿ. ‘“ಶೆಮಾಯನು, ಜನರನುಐ ಯೆಹೋವನಾದ ನನಐ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನುಐ ದಂಡಿಸುವೆನು.”

Jeremiah 29:1 Kannada Language Bible Words basic statistical display

COMING SOON ...

×

Alert

×