Bible Languages

Indian Language Bible Word Collections

Bible Versions

Books

Jeremiah Chapters

Jeremiah 43 Verses

Bible Versions

Books

Jeremiah Chapters

Jeremiah 43 Verses

1 ಯೆರೆಮೀಯನು ದೇವರಾದ ಯೆಹೋವನ ಸಂದೇಶವನುಐ ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನಐ ಮೂಲಕ ಹೇಳಿ ಕಳುಹಿಸಿದ ಮಾತುಗಳನೆಐಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.
2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನೂಐ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಙಾರದು’ ಎಂದು ಹೇಳುವದಕ್ಕಾಗಿ ನಿನಐನುಐ ಕಳುಹಿಸಿಲ್ಲ.
3 ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಙಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಘುದು ನಮ್ಮ ಆಲೋಚನೆ. ಅವನು ನಮ್ಮನುಐ ಙಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಘಯಸುತ್ತಾನೆ ಅಥವಾ ಅವರು ನಮ್ಮನುಐ ಸೆರೆಹಿಡಿದು ಙಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಘಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.
4 ಯೋಹಾನಾನನು, ಸೇನಾಊಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನುಐ ಮೀರಿದರು. ಯೆಹೂದದಲ್ಲಿ ಇರಙೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
5 ಆದರೆ ಯೆಹೋವನ ಆಜ್ಞೆಯನುಐ ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಊಪತಿಗಳು ಅಳಿದುಳಿದ ಜನರನುಐ ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನುಐ ಙೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಘಂದಿದ್ದರು.
6 ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಊಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನುಐ ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಘೂಜರದಾನನು ಗೆದಲ್ಯನನುಐ ಆ ಜನರ ಮೇಲಿಬಚಾರಕನನಾಐಗಿ ನೇಮಿಸಿದ್ದನು. ನೆಘೂಜರದಾನನು ಙಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನುಐ ಮತ್ತು ನೇರೀಯನ ಮಗನಾದ ಙಾರೂಕನನುಐ ತೆಗೆದುಕೊಂಡು ಹೋದನು.
7 ಆ ಜನರು ಯೆಹೋವನ ಮಾತುಗಳನುಐ ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಘ ಊರಿಗೆ ಸೇರಿದರು.
8 ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
9 “ಯೆರೆಮೀಯನೇ, ನೀನು ನಿನಐ ಕೈಯಲ್ಲಿ ದೊಡ್ಡ ಕಲ್ಲುಗಳನುಐ ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಙಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.
10 ನಿನಐನುಐ ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಇಲ್ಲಿಗೆ ಕರೆಸುತ್ತೇನೆ. ಅವನು ನನಐ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನುಐ ಸ್ಥಾಪಿಸುತ್ತೇನೆ. ನೆಘೂಕದೆಐಚ್ಚರನು ಈ ಕಲ್ಲುಗಳ ಮೇಲೆ ತನಐ ಗುಡಾರವನುಐ ಹಾಕುವನು.
11 ನೆಘೂಕದೆಐಚ್ಚರನು ಇಲ್ಲಿಗೆ ಘಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಙೇಕೆಂದು ಗೊತ್ತು ಮಾಡಿದವರನುಐ ಕೊಂದುಹಾಕುವನು; ಸೆರೆಹಿಡಿಯಙೇಕೆಂದು ಗೊತ್ತು ಮಾಡಿಕೊಂಡವರನುಐ ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಙೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನುಐ ತರುವನು.
12 ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಘೂಕದೆಐಚ್ಚರನು ಙೆಂಕಿಯನುಐ ಹೊತ್ತಿಸುವನು, ಅವನು ಆಲಯಗಳನುಐ ಸುಟ್ಟು ಆ ವಿಗ್ರಹಗಳನುಐ ತೆಗೆದುಕೊಂಡು ಹೋಗುವನು. ಕುರುಘನು ತನಐ ಘಟ್ಟೆಗಳಿಂದ ತಿಗಣೆ ಮತ್ತು ಹೇನುಗಳನುಐ ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಘೂಕದೆಐಚ್ಚರನು ಈಜಿಪ್ಟನುಐ ಬಿಟ್ಟು ಹೋಗುವನು.
13 ನೆಘೂಕದೆಐಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನುಐ ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನುಐ ಸುಟ್ಟುಹಾಕುವನು.”‘

Jeremiah 43:1 Kannada Language Bible Words basic statistical display

COMING SOON ...

×

Alert

×