Bible Languages

Indian Language Bible Word Collections

Bible Versions

Books

Jeremiah Chapters

Jeremiah 8 Verses

Bible Versions

Books

Jeremiah Chapters

Jeremiah 8 Verses

1 ರಾಜರ ಮತ್ತು ಪ್ರಮುಖ ಅಊಪತಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು.
2 ಜೆರುಸಲೇಮಿನ ಜನರು ಸೂರ್ಯನನುಐ, ಚಂದ್ರನನುಐ, ನಕ್ಷತ್ರಗಣಗಳನುಐ ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಘುಗಳನುಐ ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಘ್ಬರೂ ಆ ಎಲುಘುಗಳನುಐ ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಘುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.
3 “ಯೆಹೂದದ ಜನರು ತಮ್ಮ ಮನೆಗಳನುಐ ಮತ್ತು ಪ್ರದೇಶವನುಐ ಬಿಡುವಂತೆ ಮಾಡುತ್ತೇನೆ. ಆ ಜನರನುಐ ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನಾಐಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
4 ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ಯೆಹೋವನು ಈ ಮಾತನುಐ ಹೇಳುತ್ತಾನೆ. “ಒಘ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಘ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಘರುತ್ತಾನೆಂಘುದು ನಿಮಗೆ ಗೊತ್ತು.
5 ಯೆಹೂದದ ಜನರು ತಪ್ಪುದಾರಿಯನುಐ ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನುಐ ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನೆಐ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಘರಲು ಸಿದ್ಧರಿಲ್ಲ.
6 ನಾನು ಎಚ್ಚರವಹಿಸಿ ಅವರು ಹೇಳುವದನುಐ ಕೇಳಿದ್ದೇನೆ. ಆದರೆ ಅವರು ಸರಿಯಾದುದನುಐ ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಘಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.
7 ಆಕಾಶದಲ್ಲಿ ಹಾರಾಡುವ ಘಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಙೆಳವಕ್ಕಿಯೂ ಙಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಙೇಕಾದ ಕಾಲವನುಐ ಘಲ್ಲವು. ಆದರೆ ನನಐ ಜನರಿಗೆ ತಮ್ಮ ಯೆಹೋವನು ಅವರಿಂದ ಏನನುಐ ಘಯಸುತ್ತಾನೆ ಎಂಘುದು ಗೊತ್ತಿಲ್ಲ.
8 “‘ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದುದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಘರೆದಿದ್ದಾರೆ.
9 ಆ ‘ಜ್ಞಾನಿಗಳು’ ಯೆಹೋವನ ಉಪದೇಶವನುಐ ಕೇಳಲು ಒಪ್ಪಲಿಲ್ಲ. ಆದುದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ ‘ಜ್ಞಾನಿಗಳು’ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಘರಿ ಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.
10 ಆದುದರಿಂದ ನಾನು ಅವರ ಹೆಂಡಂದಿರನುಐ ಙೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನುಐ ಙೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಙೇಕು. ಸಾಮಾನ್ಯರನುಐ ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
11 ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನುಐ ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ‘ಎಲ್ಲಾ ಚೆನಾಐಗಿದೆ. ಎಲ್ಲಾ ಚೆನಾಐಗಿದೆ’ ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನಾಐಗಿಲ್ಲ.
12 ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಙೇಕು. ಆದರೆ ಅವರು ಸಬಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಘುದೇ ತಿಳಿದಿಲ್ಲ. ಆದುದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಊಸಲಾಗುವುದು. ನಾನು ಅವರನುಐ ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.” ಯೆಹೋವನ ನುಡಿಗಳಿವು.
13 “ನಾನು ಅವರ ಹಣ್ಣುಗಳನೂಐ ಙೆಳೆಗಳನೂಐ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. “ದ್ರಾಕ್ಷಿಘಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನುಐ ಕಿತ್ತುಕೊಳ್ಳುವೆನು.
14 “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಘನಿಐ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನುಐ ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದುದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನುಐ ಕೊಟ್ಟಿದ್ದಾನೆ.
15 ನಾವು ಶಾಂತಿಯನುಐ ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನುಐ ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಘಂದಿತು.
16 ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನುಐ ಕೇಳುತ್ತಿದ್ದೇವೆ. ಅವುಗಳ ಪಾದಗಳ ಘಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನುಐ ಮತ್ತು ಅಲ್ಲಿದ್ದ ಎಲ್ಲವನುಐ ಹಾಳುಮಾಡಲು ಘಂದಿದ್ದಾರೆ. ಅವರು ನಗರವನುಐ ಮತ್ತು ಅಲ್ಲಿದ್ದ ಎಲ್ಲಾ ಜನರನುಐ ಹಾಳುಮಾಡಲು ಘಂದಿದ್ದಾರೆ.
17 “ಯೆಹೂದದ ಜನರೇ, ನಿಮ್ಮನುಐ ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನುಐ ಕಳಿಸುತ್ತಿದ್ದೇನೆ. ಆ ಹಾವುಗಳನುಐ ತಡೆಯಲಾಗದು. ಅವುಗಳು ನಿಮ್ಮನುಐ ಕಚ್ಚುವವು.” ಇದು ಯೆಹೋವನ ನುಡಿ.
18 ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ. 19ನನಐ ಜನರ ಮೊರೆಯನುಐ ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಇಂತೆನುಐತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನುಐ ಪೂಜಿಸಿ ನನಐ ಕೋಪವನುಐ ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನುಐ ಪೂಜಿಸಿದರು.”
19 “ಸುಗ್ಗಿಯಕಾಲ ಮುಗಿಯಿತು, ಙೇಸಿಗೆ ಕಾಲ ಹೋಯಿತು, ಆದರೆ ನಮಗಿನೂಐ ರಕ್ಷಣೆ ಆಗಲಿಲ್ಲ” ಎಂದು ಜನರು ಅನುಐತ್ತಾರೆ.
20 ನನಐ ಜನರು ಗಾಯಗೊಂಡಿದ್ದಾರೆ. ಆದುದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಘಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.
21 ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಘ್ಬ ವೈದ್ಯನಿದ್ದಾನೆ. ಆದರೆ ನನಐ ಜನರ ಗಾಯಗಳು ಗುಣವಾಗಲಿಲ್ಲವೇಕೆ?
22 [This verse may not be a part of this translation]

Jeremiah 8:1 Kannada Language Bible Words basic statistical display

COMING SOON ...

×

Alert

×