Indian Language Bible Word Collections
Psalms 127
Psalms Chapters
Psalms 127 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 127 Verses
1
ರಚನೆಗಾರ : ಸೊಲೋಮೋನ. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
2
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
3
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
4
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
5
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.