English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Psalms Chapters

Psalms 120 Verses

1 ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
2 ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
3 ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
4 ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
5 ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
6 ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.
7 ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
×

Alert

×