Indian Language Bible Word Collections
Psalms 96:10
Psalms Chapters
Psalms 96 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 96 Verses
1
|
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. |
2
|
ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. |
3
|
ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. |
4
|
ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. |
5
|
ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. |
6
|
ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. |
7
|
ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. |
8
|
ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. |
9
|
ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, |
10
|
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. |
11
|
ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. |
12
|
ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ. |
13
|
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. |