Indian Language Bible Word Collections
Psalms 1:4
Psalms Chapters
Psalms 1 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 1 Verses
1
|
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ |
2
|
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು. |
3
|
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು. |
4
|
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ. |
5
|
ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು. |
6
|
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು. |