Bible Languages

Indian Language Bible Word Collections

Bible Versions

Books

Psalms Chapters

Psalms 110 Verses

Bible Versions

Books

Psalms Chapters

Psalms 110 Verses

1 ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
2 ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
3 ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
4 ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
5 ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
6 ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.
7 ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.

Psalms 110:1 Telugu Language Bible Words basic statistical display

COMING SOON ...

×

Alert

×