Indian Language Bible Word Collections
Psalms 3
Psalms Chapters
Psalms 3 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 3 Verses
1
|
ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. |
2
|
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ. |
3
|
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ. |
4
|
ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ. |
5
|
ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. |
6
|
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು. |
7
|
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ. |
8
|
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ. |