Bible Languages

Indian Language Bible Word Collections

Bible Versions

Books

Psalms Chapters

Psalms 53 Verses

Bible Versions

Books

Psalms Chapters

Psalms 53 Verses

1 ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
2 ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
3 ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
4 ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
5 ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.
6 ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.

Psalms 53 Verses

Psalms 53 Chapter Verses Telugu Language Bible Words display

COMING SOON ...

×

Alert

×